ಯಶವಂತಪುರ ವಿಧಾನಸಭಾ ಕ್ಷೇತ್ರದ ಉಲ್ಲಾಳು ವಾರ್ಡಿನ ಹೆಚ್.ಎಮ್.ಟಿ. ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ನಿವಾಸಿಗಳು ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
Follow the Ramesha For Ullalu Ward -29 channel on WhatsApp: https://whatsapp.com/channel/0029Va4929W30LKOxs9Tuq3U
0 Comments
Leave a Reply. |
Categories
All
RAMESHA NIRATANKA ಉಲ್ಲಾಳು ವಾರ್ಡಿನ ಸಮಸ್ತ ನಾಗರೀಕರನ್ನು ಒಂದೇ ವೇದಿಕೆಯಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಸಮಾಜದ ವಿವಿಧ ಕ್ಷೇತ್ರದ 50,000 ಕ್ಕೂ ಹೆಚ್ಚು ಸದಸ್ಯರು ನಿರಾತಂಕ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಒಡನಾಟದಲ್ಲಿದ್ದಾರೆ. ಹಲವಾರು ಸಮಾಜ ಸೇವಾ ಕಾರ್ಯಗಳಲ್ಲಿ ನಿರಾತಂಕ ಸಂಸ್ಥೆಗೆ ಬೆಂಬಲವನ್ನು ನೀಡುತ್ತಿದ್ದಾರೆ. ತಾವೂ ಕೂಡ ನಮ್ಮೊಂದಿಗೆ ಕೈ ಜೋಡಿಸಲು ಮತ್ತು ಬೆಂಬಲಿಸಲು “8088433026” ನಂಬರ್‌ಗೆ “NIRATHANKA” ಎಂದು ಸಂದೇಶವನ್ನು ಕಳುಹಿಸಿಕೊಡಬಹುದು.
|