ನಾನು ಓದಿದ್ದು ನ್ಯಾಷನಲ್ ಕಾಲೇಜ್ ಬಸವನಗುಡಿಯಲ್ಲಿ. ನಮಗೆ ದಿನನಿತ್ಯ ಎಚ್. ನರಸಿಂಹಯ್ಯ ರವರ ದರ್ಶನವಾಗುತ್ತಿತ್ತು. ಎಚ್.ಎನ್. ಹಾಲ್ ನಲ್ಲಿ ದೊಡ್ಡದಾಗಿ ಅವರ ಒಂದು ವಾಕ್ಯ ಬರೆಸಿದ್ದಾರೆ. "ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ ಎಂದು" ಆದರೆ ಕೆಲವೊಮ್ಮೆ ಪ್ರಶ್ನೆಗಳಿಗೆ ಉತ್ತರ ದೊರಕುವುದಿಲ್ಲ ಎಂಬ ಸತ್ಯದ ಅರಿವಾಗುತ್ತಿದೆ. ಆದರೆ ಪ್ರಶ್ನಿಸುವುದನ್ನು ನಿಲ್ಲಿಸಬಾರದು. ಯಾರಿಗೋ ಹೆದರಿ ಮನಸ್ಸಿನ ಭಾವನೆ ಹೊರಗೆ ಹಾಕದಿದ್ದರೆ ಹೇಡಿ ಅನಿಸುತ್ತದೆ. ನಮ್ಮ ನಮ್ಮ ಅನುಕೂಲಗಳಿಗೆ ತಕ್ಕಂತೆ ಬದುಕುವುದು ಕಲಿತರೆ ಸಮಾಜ ಹಾಳಾಗುತ್ತದೆ. ಹಾಳಾದ ಸಮಾಜದಲ್ಲಿ ನಮ್ಮ ಮುಂದಿನ ಜನಾಂಗ ಹಾಗೂ ನಮ್ಮದೇ ಮಕ್ಕಳು ಬದುಕಬೇಕಾಗುತ್ತದೆ. ಸತ್ಯಶೋಧನೆಯ ಹುಡುಕಾಟದ ಪ್ರಯಾಣದಲ್ಲಿ ಹೆದರುವ ಅವಶ್ಯಕತೆ ಇಲ್ಲ. ರಮೇಶ ಎಂ.ಎಚ್. ನಿರಾತಂಕ ನ್ಯಾಷನಲ್ ಕಾಲೇಜಿನ ದಿನಗಳ ಸವಿ ಸವಿ ನೆನಪುಗಳು
0 Comments
Leave a Reply. |
Categories
All
RAMESHA NIRATANKA ಉಲ್ಲಾಳು ವಾರ್ಡಿನ ಸಮಸ್ತ ನಾಗರೀಕರನ್ನು ಒಂದೇ ವೇದಿಕೆಯಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಸಮಾಜದ ವಿವಿಧ ಕ್ಷೇತ್ರದ 50,000 ಕ್ಕೂ ಹೆಚ್ಚು ಸದಸ್ಯರು ನಿರಾತಂಕ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಒಡನಾಟದಲ್ಲಿದ್ದಾರೆ. ಹಲವಾರು ಸಮಾಜ ಸೇವಾ ಕಾರ್ಯಗಳಲ್ಲಿ ನಿರಾತಂಕ ಸಂಸ್ಥೆಗೆ ಬೆಂಬಲವನ್ನು ನೀಡುತ್ತಿದ್ದಾರೆ. ತಾವೂ ಕೂಡ ನಮ್ಮೊಂದಿಗೆ ಕೈ ಜೋಡಿಸಲು ಮತ್ತು ಬೆಂಬಲಿಸಲು “8088433026” ನಂಬರ್‌ಗೆ “NIRATHANKA” ಎಂದು ಸಂದೇಶವನ್ನು ಕಳುಹಿಸಿಕೊಡಬಹುದು.
|