Ramesha Niratanka
  • Home
  • TEAM MEMBERS
  • Biography
  • Blog
  • Media and Gallery
  • Job Openings
  • Join Our Online Groups
  • Online Store
  • Nirathanka Citizens Connect
  • Contact
  • Home
  • TEAM MEMBERS
  • Biography
  • Blog
  • Media and Gallery
  • Job Openings
  • Join Our Online Groups
  • Online Store
  • Nirathanka Citizens Connect
  • Contact

ಸೋಲು, ಗೆಲ್ಲು

12/15/2020

0 Comments

 
ಗೆಳೆಯನ ಮುಂದೆ ಸೋಲು
ಗೆಳೆಯನ ಮನಸ್ಸನ್ನು ಗೆಲ್ಲು
 
ಗೆಳೆಯನ ಮನಸ್ಸು ನೋಯಿಸಿ
ಗೆದ್ದೆ ಎಂಬ ಗೆಲುವು ಸಾಧಿಸಿ
ನಗುವ ನಗುವಿಗೆ ಅರ್ಥವಿಲ್ಲ ಕಂದ
ಗೆಳೆಯನಿಗಾಗಿ ಸೋತೆ ಎಂಬ ಖುಷಿಯ ಮುಂದ
 
ಗೆಲುವು, ಸೋಲು ಎರಡರಾಗು ಉಂಟು ಸುಖ
ಮನಸ್ಸು ಮಾಗಿ, ವಯಸ್ಸು ಆದ ಮೇಲೆ ಮರೆಯಬೇಕು ದುಃಖ
ಜಗದ ನಂಟು, ಕಳಚಿ ಬೀಳುವುದು ಕಣ್ಣ ಮುಂದೆ
ಗೆಲುವು, ಸೋಲು ಎಲ್ಲಾ ಮರೆಯಾಗುವುವು ನಮ್ಮ ಮುಂದೆ

ರಮೇಶ ಎಂ.ಎಚ್.
​ನಿರಾತಂಕ
0 Comments



Leave a Reply.

    Categories

    All
    Others
    YouTube ವಿಡಿಯೋ
    ಅಭಿಪ್ರಾಯಗಳು
    ಕಥೆಗಳು
    ಕವನಗಳು
    ಪುಸ್ತಕ ಪರಿಚಯ
    ಪ್ರಪಂಚ ಪರಿವರ್ತನೆಯ ಮಾರ್ಗ
    ಸಮಾಜಕಾರ್ಯದ ಸಾಧಕರು

    Picture

    RAMESHA NIRATANKA ​

    • “ನಾಗರೀಕ ನಾಯಕತ್ವ ತರಬೇತಿ (B.Clip)”ಯನ್ನು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (B.PAC) ರವರಿಂದ 2014 ರಲ್ಲಿ ಪಡೆದುಕೊಂಡಿದ್ದಾರೆ.
    • ನ್ಯಾಷನಲ್ ಅಸೋಸಿಯೇಷನ್ ಆಫ್ ಪ್ರೊಫೆಷನಲ್ ಸೋಷಿಯಲ್ ವರ್ಕರ್ಸ್ ಇನ್ ಇಂಡಿಯಾ (NAPSWI) ರವರು 2019 ನೇ ಸಾಲಿನ “ಯುವ ಸಾಧಕ ಪ್ರಶಸ್ತಿ” ಯನ್ನು ನೀಡಿದ್ದಾರೆ.
    • 2014 ರಲ್ಲಿ ನಡೆದ ಬೆಂಗಳೂರು ಯುವ ಜನೋತ್ಸವದಲ್ಲಿ “ಬೆಂಗಳೂರು ಯುವ ಪ್ರಶಸ್ತಿ”ಯನ್ನು ಪಡೆದುಕೊಂಡಿದ್ದಾರೆ.
    • ಬೆಂಗಳೂರಿನ ನ್ಯಾಷನಲ್ ಕಾಲೇಜ್ ವತಿಯಿಂದ 2003 ರಲ್ಲಿ ಸಮಾಜಶಾಸ್ತ್ರದಲ್ಲಿ ಅತ್ಯುನ್ನತ ಪ್ರಾವೀಣ್ಯತೆಗಾಗಿ “ಡಾ. ಮರ್ತುವ್‌ಕುಡಿ ಆರ್ ವೆಂಕಟಮ್ಮ ಸ್ಮಾರಕ ಪ್ರಶಸ್ತಿ”ಯನ್ನು ನೀಡಿದ್ದಾರೆ.
    Know More

    Picture
    ಉಲ್ಲಾಳು ವಾರ್ಡಿನ ಸಮಸ್ತ ನಾಗರೀಕರನ್ನು ಒಂದೇ ವೇದಿಕೆಯಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಸಮಾಜದ ವಿವಿಧ ಕ್ಷೇತ್ರದ 50,000 ಕ್ಕೂ ಹೆಚ್ಚು ಸದಸ್ಯರು ನಿರಾತಂಕ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಒಡನಾಟದಲ್ಲಿದ್ದಾರೆ. ಹಲವಾರು ಸಮಾಜ ಸೇವಾ ಕಾರ್ಯಗಳಲ್ಲಿ ನಿರಾತಂಕ ಸಂಸ್ಥೆಗೆ ಬೆಂಬಲವನ್ನು ನೀಡುತ್ತಿದ್ದಾರೆ. ತಾವೂ ಕೂಡ ನಮ್ಮೊಂದಿಗೆ ಕೈ ಜೋಡಿಸಲು ಮತ್ತು ಬೆಂಬಲಿಸಲು “8088433026” ನಂಬರ್‌ಗೆ “NIRATHANKA” ಎಂದು ಸಂದೇಶವನ್ನು ಕಳುಹಿಸಿಕೊಡಬಹುದು.
    Picture
    Join WhatsApp Channel

    Ramesha Niratanka

    Yeshwanthpur Assembly Constituency

    Rajrajeswri Nagara - Assembly Constituency

    RSS Feed


Site
Home
Team Members
Biography
Nirathanka Citizens Connect
Awards / Books
Media and Gallery
Blog
Job Openings
Online Groups
Online Store
​Contact
Vertical Divider
Follow us on
Picture
Ramesha For Ullal Ward
Picture
ramesha_for_ullal_ward
Picture
Ramesha for Ullal Ward
Picture
Ramesha Niratanka
Picture
Nirathanka
Picture
Ramesha for Ullal Ward
Vertical Divider
Contact us
Ph: 080-23213710
Mob: 
+91-80730 67542
          +91-83102 41136
E-mail: [email protected]

Our Other Websites
  • www.nirutapublications.org
  • www.hrkancon.com 
  • www.niratanka.org  
  • www.mhrspl.com


Picture
Follow Ramesha For Ullalu Ward WhatsApp Channel
Follow Nirathanka Citizens Connect WhatsApp Channel


COPYRIGHT © 2020 RAMESHANIRATANKA. ALL RIGHTS RESERVED.
Website Designing & Developed by : ​M&HR Solutions Private Limited (www.mhrspl.com)
  • Home
  • TEAM MEMBERS
  • Biography
  • Blog
  • Media and Gallery
  • Job Openings
  • Join Our Online Groups
  • Online Store
  • Nirathanka Citizens Connect
  • Contact